Udupi, Jan. 31: A blood donation camp was organized herein Rashtrotthana Vidya Kendra – Udupi, Cherkady in collaboration with Rashtrotthana Rakta Kendra with the aim of helping children suffering from Thalassemia. Parents, teachers, school staff and locals participated in this camp. A total of 114 units of blood were collected.

ಉಡುಪಿ, ಜ. 31: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಉಡುಪಿ, ಚೇರ್ಕಾಡಿಯಲ್ಲಿ ರಾಷ್ಟ್ರೋತ್ಥಾನ ರಕ್ತಕೇಂದ್ರದ ಸಹಯೋಗದೊಂದಿಗೆ ತಲಸ್ಸೇಮಿಯಾ ಪೀಡಿತ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಪಾಲಕರು, ಶಿಕ್ಷಕರು, ಶಾಲಾ ಸಿಬ್ಬಂದಿಗಳು ಮತ್ತು ಸ್ಥಳೀಯರು ಭಾಗಿಗಳಾಗಿದ್ದರು. ಒಟ್ಟು 114 ಯುನಿಟ್ ರಕ್ತ ಸಂಗ್ರಹವಾಯಿತು.